caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 4

ಮದೀನಾ · ಅವತರಣ ಕ್ರಮ 113 · 9:4

إِلَّا ٱلَّذِينَ عَٰهَدتُّم مِّنَ ٱلْمُشْرِكِينَ ثُمَّ لَمْ يَنقُصُوكُمْ شَيْـًٔا وَلَمْ يُظَٰهِرُوا۟ عَلَيْكُمْ أَحَدًا فَأَتِمُّوٓا۟ إِلَيْهِمْ عَهْدَهُمْ إِلَىٰ مُدَّتِهِمْ إِنَّ ٱللَّهَ يُحِبُّ ٱلْمُتَّقِينَ

Kannada Translation - Hamza Buturಆದರೆ ಬಹುದೇವವಿಶ್ವಾಸಿಗಳಲ್ಲಿ ನೀವು ಯಾರೊಡನೆ ಕರಾರು ಮಾಡಿಕೊಂಡಿದ್ದೀರೋ ಅವರು ಕರಾರು ಉಲ್ಲಂಘಿಸದಿದ್ದರೆ ಮತ್ತು ನಿಮಗೆ ವಿರುದ್ಧವಾಗಿ ನಿಮ್ಮ ಶತ್ರುಗಳಿಗೆ ಸಹಾಯ ಮಾಡದಿದ್ದರೆ ಅವರು ಇದರಿಂದ ಹೊರತಾಗಿದ್ದಾರೆ. ನೀವು ಅವರೊಡನೆ ಮಾಡಿದ ಕರಾರನ್ನು ಅವರ ಅವಧಿ ಮುಗಿಯುವವರೆಗೆ ಮುಂದುವರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರನ್ನು ಪ್ರೀತಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70