caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 41

ಮದೀನಾ · ಅವತರಣ ಕ್ರಮ 113 · 9:41

ٱنفِرُوا۟ خِفَافًا وَثِقَالًا وَجَٰهِدُوا۟ بِأَمْوَٰلِكُمْ وَأَنفُسِكُمْ فِى سَبِيلِ ٱللَّهِ ذَٰلِكُمْ خَيْرٌ لَّكُمْ إِن كُنتُمْ تَعْلَمُونَ

Kannada Translation - Hamza Buturನೀವು ಹಗುರವಾಗಿರುವಾಗಲೂ ಭಾರವಾಗಿರುವಾಗಲೂ ಯುದ್ಧಕ್ಕೆ ಹೊರಡಿರಿ.[1] ಅಲ್ಲಾಹನ ಮಾರ್ಗದಲ್ಲಿ ನಿಮ್ಮ ತನು-ಧನಗಳಿಂದ ಯುದ್ಧ ಮಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮಗೆ ಶ್ರೇಷ್ಠವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70