caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 42

ಮದೀನಾ · ಅವತರಣ ಕ್ರಮ 113 · 9:42

لَوْ كَانَ عَرَضًا قَرِيبًا وَسَفَرًا قَاصِدًا لَّٱتَّبَعُوكَ وَلَٰكِنۢ بَعُدَتْ عَلَيْهِمُ ٱلشُّقَّةُ وَسَيَحْلِفُونَ بِٱللَّهِ لَوِ ٱسْتَطَعْنَا لَخَرَجْنَا مَعَكُمْ يُهْلِكُونَ أَنفُسَهُمْ وَٱللَّهُ يَعْلَمُ إِنَّهُمْ لَكَٰذِبُونَ

Kannada Translation - Hamza Buturಅದು ಸಮೀಪದ (ಸುಲಭದ) ಲಾಭವಾಗಿದ್ದರೆ ಮತ್ತು ನಿರಾಯಾಸ ಪ್ರಯಾಣವಾಗಿದ್ದರೆ ಅವರು (ಕಪಟವಿಶ್ವಾಸಿಗಳು) ನಿಮ್ಮನ್ನು ಹಿಂಬಾಲಿಸುತ್ತಿದ್ದರು. ಆದರೆ ಅವರಿಗೆ ಅದು ವಿದೂರ ಮತ್ತು ಆಯಾಸಕರವಾಗಿದೆ. “ನಮಗೆ ಸಾಮರ್ಥ್ಯವಿರುತ್ತಿದ್ದರೆ ನಾವು ನಿಮ್ಮೊಂದಿಗೆ ಹೊರಡುತ್ತಿದ್ದೆವು” ಎಂದು ಅವರು ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತಾರೆ. ಅವರು ಅವರನ್ನೇ ನಾಶ ಮಾಡುತ್ತಿದ್ದಾರೆ. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹನಿಗೆ ತಿಳಿದಿದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70