عَفَا ٱللَّهُ عَنكَ لِمَ أَذِنتَ لَهُمْ حَتَّىٰ يَتَبَيَّنَ لَكَ ٱلَّذِينَ صَدَقُوا۟ وَتَعْلَمَ ٱلْكَٰذِبِينَ
Kannada Translation - Hamza Butur(ಪ್ರವಾದಿಯವರೇ) ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ನೀವೇಕೆ ಅವರಿಗೆ ಅನುಮತಿ ನೀಡಿದಿರಿ? ಸತ್ಯ ಹೇಳುವವರು ಯಾರು ಮತ್ತು ಸುಳ್ಳು ಹೇಳುವವರು ಯಾರೆಂದು ಸ್ಪಷ್ಟವಾಗಿ ತಿಳಿಯುವವರೆಗೆ (ನೀವು ಅನುಮತಿ ನೀಡಬಾರದಿತ್ತು).