caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 44

ಮದೀನಾ · ಅವತರಣ ಕ್ರಮ 113 · 9:44

لَا يَسْتَـْٔذِنُكَ ٱلَّذِينَ يُؤْمِنُونَ بِٱللَّهِ وَٱلْيَوْمِ ٱلْـَٔاخِرِ أَن يُجَٰهِدُوا۟ بِأَمْوَٰلِهِمْ وَأَنفُسِهِمْ وَٱللَّهُ عَلِيمٌۢ بِٱلْمُتَّقِينَ

Kannada Translation - Hamza Buturಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರು ತಮ್ಮ ತನು-ಧನಗಳಿಂದ (ಅಲ್ಲಾಹನ ಮಾರ್ಗದಲ್ಲಿ) ಯುದ್ಧ ಮಾಡದಿರಲು ನಿಮ್ಮೊಡನೆ ಅನುಮತಿ ಕೇಳುವುದಿಲ್ಲ. ದೇವಭಯವುಳ್ಳವರ ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70