إِنَّمَا يَسْتَـْٔذِنُكَ ٱلَّذِينَ لَا يُؤْمِنُونَ بِٱللَّهِ وَٱلْيَوْمِ ٱلْـَٔاخِرِ وَٱرْتَابَتْ قُلُوبُهُمْ فَهُمْ فِى رَيْبِهِمْ يَتَرَدَّدُونَ
Kannada Translation - Hamza Buturಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡದವರು ಹಾಗೂ ಹೃದಯದಲ್ಲಿ ಸಂಶಯವಿರುವವರು ಮಾತ್ರ ನಿಮ್ಮೊಡನೆ ಅನುಮತಿ ಕೇಳುತ್ತಾರೆ. ಅವರು ಅವರ ಸಂಶಯದಲ್ಲಿಯೇ ಅಲೆದಾಡುತ್ತಿದ್ದಾರೆ.