caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 46

ಮದೀನಾ · ಅವತರಣ ಕ್ರಮ 113 · 9:46

وَلَوْ أَرَادُوا۟ ٱلْخُرُوجَ لَأَعَدُّوا۟ لَهُۥ عُدَّةً وَلَٰكِن كَرِهَ ٱللَّهُ ٱنۢبِعَاثَهُمْ فَثَبَّطَهُمْ وَقِيلَ ٱقْعُدُوا۟ مَعَ ٱلْقَٰعِدِينَ

Kannada Translation - Hamza Buturಅವರಿಗೆ (ಯುದ್ಧಕ್ಕೆ) ಹೊರಡುವ ಇಚ್ಛೆಯಿದ್ದರೆ ಅವರು ಅದಕ್ಕೆ ಬೇಕಾದ ತಯಾರಿಯನ್ನು ಮಾಡುತ್ತಿದ್ದರು. ಆದರೆ ಅವರು ಅದಕ್ಕಾಗಿ ಎದ್ದೇಳುವುದನ್ನು ಅಲ್ಲಾಹು ಇಷ್ಟಪಡಲಿಲ್ಲ. ಆದ್ದರಿಂದ ಅವನು ಅವರನ್ನು ತಡೆದನು. ಕುಳಿತುಕೊಳ್ಳುವವರೊಡನೆ ನೀವೂ ಕುಳಿತುಕೊಳ್ಳಿರಿ ಎಂದು ಅವರೊಡನೆ ಹೇಳಲಾಯಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70