لَوْ خَرَجُوا۟ فِيكُم مَّا زَادُوكُمْ إِلَّا خَبَالًا وَلَأَوْضَعُوا۟ خِلَٰلَكُمْ يَبْغُونَكُمُ ٱلْفِتْنَةَ وَفِيكُمْ سَمَّٰعُونَ لَهُمْ وَٱللَّهُ عَلِيمٌۢ بِٱلظَّٰلِمِينَ
Kannada Translation - Hamza Buturಅವರು ನಿಮ್ಮ ಜೊತೆಗೆ ಹೊರಡುತ್ತಿದ್ದರೆ ನಿಮಗೆ ಗೊಂದಲವಲ್ಲದೆ ಇನ್ನೇನೂ ಹೆಚ್ಚುವಂತೆ ಮಾಡುತ್ತಿರಲಿಲ್ಲ. ಅವರು ನಿಮ್ಮ ನಡುವೆ ಒಡಕು ಮೂಡಿಸಲು ಸಕ್ರಿಯವಾಗಿ ಓಡಾಡುತ್ತಿದ್ದರು. ಅವರ ಮಾತುಗಳನ್ನು ಕಿವಿಗೊಟ್ಟು ಕೇಳುವವರೂ ನಿಮ್ಮಲ್ಲಿದ್ದಾರೆ. ಅಕ್ರಮಿಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.