لَقَدِ ٱبْتَغَوُا۟ ٱلْفِتْنَةَ مِن قَبْلُ وَقَلَّبُوا۟ لَكَ ٱلْأُمُورَ حَتَّىٰ جَآءَ ٱلْحَقُّ وَظَهَرَ أَمْرُ ٱللَّهِ وَهُمْ كَٰرِهُونَ
Kannada Translation - Hamza Buturಅವರು ಇದಕ್ಕೆ ಮೊದಲು ಕೂಡ ಒಡಕು ಮೂಡಿಸಲು ಹವಣಿಸಿದ್ದರು ಮತ್ತು ನಿಮ್ಮ ಮುಂದೆ ಕಾರ್ಯಗಳನ್ನು ತಲೆಕೆಳಗೆ ಮಾಡಿದ್ದರು. ಎಲ್ಲಿಯವರೆಗೆಂದರೆ, ಸತ್ಯವು ಬಂದು ಅಲ್ಲಾಹನ ಆಜ್ಞೆಯು ಪ್ರಕಟವಾಗುವ ತನಕ. ಅದು ಅವರಿಗೆ ಎಷ್ಟು ಅಪ್ರಿಯವಾಗಿದ್ದರೂ ಸಹ.