caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 49

ಮದೀನಾ · ಅವತರಣ ಕ್ರಮ 113 · 9:49

وَمِنْهُم مَّن يَقُولُ ٱئْذَن لِّى وَلَا تَفْتِنِّىٓ أَلَا فِى ٱلْفِتْنَةِ سَقَطُوا۟ وَإِنَّ جَهَنَّمَ لَمُحِيطَةٌۢ بِٱلْكَٰفِرِينَ

Kannada Translation - Hamza Buturಅವರಲ್ಲಿ, “ನನಗೆ (ಮನೆಯಲ್ಲಿರಲು) ಅನುಮತಿ ನೀಡಿರಿ. ನನ್ನನ್ನು ಪರೀಕ್ಷೆಗೆ ಸಿಲುಕಿಸಬೇಡಿ” ಎಂದು ಹೇಳುವವರಿದ್ದಾರೆ. ತಿಳಿಯಿರಿ! ಅವರು ಪರೀಕ್ಷೆಯಲ್ಲೇ ಬಿದ್ದಿದ್ದಾರೆ. ನಿಶ್ಚಯವಾಗಿಯೂ ನರಕಾಗ್ನಿಯು ಸತ್ಯನಿಷೇಧಿಗಳನ್ನು ಆವರಿಸಿಕೊಂಡಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70