إِن تُصِبْكَ حَسَنَةٌ تَسُؤْهُمْ وَإِن تُصِبْكَ مُصِيبَةٌ يَقُولُوا۟ قَدْ أَخَذْنَآ أَمْرَنَا مِن قَبْلُ وَيَتَوَلَّوا۟ وَّهُمْ فَرِحُونَ
Kannada Translation - Hamza Buturನಿಮಗೆ ಒಳಿತಾದರೆ ಅವರಿಗೆ ಸಂಕಟವಾಗುತ್ತದೆ. ನಿಮಗೆ ಕೆಡುಕು ಸಂಭವಿಸಿದರೆ ಅವರು ಹೇಳುತ್ತಾರೆ: “ನಾವು ಮೊದಲೇ ನಮ್ಮ ವಿಷಯದಲ್ಲಿ ಜಾಗರೂಕರಾಗಿದ್ದೆವು.” ನಂತರ ಅವರು ಸಂತೋಷಪಡುತ್ತಾ ಮರಳಿ ಹೋಗುತ್ತಾರೆ.