قُل لَّن يُصِيبَنَآ إِلَّا مَا كَتَبَ ٱللَّهُ لَنَا هُوَ مَوْلَىٰنَا وَعَلَى ٱللَّهِ فَلْيَتَوَكَّلِ ٱلْمُؤْمِنُونَ
Kannada Translation - Hamza Buturಹೇಳಿರಿ: “ಅಲ್ಲಾಹು ನಮಗೆ ವಿಧಿಸಿದ್ದಲ್ಲದೆ ಬೇರೇನೂ ನಮಗೆ ಸಂಭವಿಸುವುದಿಲ್ಲ. ಅವನೇ ನಮ್ಮ ರಕ್ಷಕ.” ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.