قُلْ هَلْ تَرَبَّصُونَ بِنَآ إِلَّآ إِحْدَى ٱلْحُسْنَيَيْنِ وَنَحْنُ نَتَرَبَّصُ بِكُمْ أَن يُصِيبَكُمُ ٱللَّهُ بِعَذَابٍ مِّنْ عِندِهِۦٓ أَوْ بِأَيْدِينَا فَتَرَبَّصُوٓا۟ إِنَّا مَعَكُم مُّتَرَبِّصُونَ
Kannada Translation - Hamza Buturಹೇಳಿರಿ: “ನೀವು ನಮ್ಮ ವಿಷಯದಲ್ಲಿ ಇವೆರಡರಲ್ಲಿ (ಹುತಾತ್ಮರಾಗುವುದು ಅಥವಾ ವಿಜಯ ಪತಾಕೆಯೊಂದಿಗೆ ಮರಳುವುದು) ಒಂದರ ಹೊರತು ಬೇರೇನು ಕಾಯುತ್ತೀರಿ? ಆದರೆ ಅಲ್ಲಾಹು ನಿಮಗೆ ಅವನ ಕಡೆಯಿಂದ ಅಥವಾ ನಮ್ಮ ಕೈಗಳಿಂದ ಶಿಕ್ಷೆ ನೀಡಬೇಕೆಂದು ನಾವು ಕಾಯುತ್ತೇವೆ. ಆದ್ದರಿಂದ ನೀವು ಕಾಯಿರಿ. ನಿಶ್ಚಯವಾಗಿಯೂ ನಾವೂ ನಿಮ್ಮೊಂದಿಗೆ ಕಾಯುತ್ತೇವೆ.”