فَلَا تُعْجِبْكَ أَمْوَٰلُهُمْ وَلَآ أَوْلَٰدُهُمْ إِنَّمَا يُرِيدُ ٱللَّهُ لِيُعَذِّبَهُم بِهَا فِى ٱلْحَيَوٰةِ ٱلدُّنْيَا وَتَزْهَقَ أَنفُسُهُمْ وَهُمْ كَٰفِرُونَ
Kannada Translation - Hamza Buturಅವರ ಆಸ್ತಿ ಮತ್ತು ಮಕ್ಕಳನ್ನು ನೋಡಿ ಬೆರಗಾಗಬೇಡಿ. ಅಲ್ಲಾಹು ಅವುಗಳ ಮೂಲಕ ಅವರನ್ನು ಇಹಲೋಕದಲ್ಲೇ ಶಿಕ್ಷಿಸಲು ಮತ್ತು ಸತ್ಯನಿಷೇಧಿಗಳಾಗಿಯೇ ಅವರು ಪ್ರಾಣ ಬಿಡುವಂತಾಗಲು ಬಯಸುತ್ತಾನೆ.