caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 56

ಮದೀನಾ · ಅವತರಣ ಕ್ರಮ 113 · 9:56

وَيَحْلِفُونَ بِٱللَّهِ إِنَّهُمْ لَمِنكُمْ وَمَا هُم مِّنكُمْ وَلَٰكِنَّهُمْ قَوْمٌ يَفْرَقُونَ

Kannada Translation - Hamza Buturಅವರು ನಿಮ್ಮಲ್ಲಿ ಸೇರಿದವರು ಎಂದು (ಸಾಬೀತುಪಡಿಸಲು) ಅವರು ಅಲ್ಲಾಹನ ಹೆಸರಲ್ಲಿ ಆಣೆ ಮಾಡುತ್ತಾರೆ. ಆದರೆ ಅವರು ನಿಮ್ಮಲ್ಲಿ ಸೇರಿದವರಲ್ಲ. ಬದಲಿಗೆ ಅವರು ಅಂಜುಬುರುಕ ಜನರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70