لَوْ يَجِدُونَ مَلْجَـًٔا أَوْ مَغَٰرَٰتٍ أَوْ مُدَّخَلًا لَّوَلَّوْا۟ إِلَيْهِ وَهُمْ يَجْمَحُونَ
Kannada Translation - Hamza Buturಅವರು (ಅಡಗಿಕೊಳ್ಳಲು) ಒಂದು ರಕ್ಷಣಾತಾಣವನ್ನು, ಗುಹೆಯನ್ನು ಅಥವಾ ನುಸುಳಿಕೊಳ್ಳಲು ಯಾವುದಾದರೂ ದ್ವಾರವನ್ನು ಕಂಡರೆ ಅದರ ಕಡೆಗೆ ದೌಡಾಯಿಸುತ್ತಾ ಓಡುತ್ತಾರೆ.