caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 58

ಮದೀನಾ · ಅವತರಣ ಕ್ರಮ 113 · 9:58

وَمِنْهُم مَّن يَلْمِزُكَ فِى ٱلصَّدَقَٰتِ فَإِنْ أُعْطُوا۟ مِنْهَا رَضُوا۟ وَإِن لَّمْ يُعْطَوْا۟ مِنْهَآ إِذَا هُمْ يَسْخَطُونَ

Kannada Translation - Hamza Buturದಾನಧರ್ಮಗಳನ್ನು ಹಂಚುವ ವಿಷಯದಲ್ಲಿ ನಿಮ್ಮನ್ನು ಟೀಕಿಸುವವರೂ ಅವರಲ್ಲಿದ್ದಾರೆ. ಅವರಿಗೆ ಅದರಿಂದ ಏನಾದರೂ ಕೊಟ್ಟುಬಿಟ್ಟರೆ ಸಂತೋಷವಾಗುತ್ತದೆ. ಅವರಿಗೆ ಏನೂ ಕೊಡದಿದ್ದರೆ ಅವರು ಸಿಟ್ಟಾಗುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70