وَإِنْ أَحَدٌ مِّنَ ٱلْمُشْرِكِينَ ٱسْتَجَارَكَ فَأَجِرْهُ حَتَّىٰ يَسْمَعَ كَلَٰمَ ٱللَّهِ ثُمَّ أَبْلِغْهُ مَأْمَنَهُۥ ذَٰلِكَ بِأَنَّهُمْ قَوْمٌ لَّا يَعْلَمُونَ
Kannada Translation - Hamza Buturಬಹುದೇವವಿಶ್ವಾಸಿಗಳಲ್ಲಿ ಯಾರಾದರೂ ನಿಮ್ಮೊಡನೆ ಆಶ್ರಯ ಬೇಡಿದರೆ, ಅವನಿಗೆ ಆಶ್ರಯ ನೀಡಿರಿ—ಅವನು ಅಲ್ಲಾಹನ ವಚನಗಳನ್ನು ಕೇಳುವ ತನಕ. ನಂತರ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿರಿ. ಅದೇಕೆಂದರೆ ಅವರು ತಿಳುವಳಿಕೆಯಿಲ್ಲದ ಜನರಾಗಿದ್ದಾರೆ.