caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 60

ಮದೀನಾ · ಅವತರಣ ಕ್ರಮ 113 · 9:60

إِنَّمَا ٱلصَّدَقَٰتُ لِلْفُقَرَآءِ وَٱلْمَسَٰكِينِ وَٱلْعَٰمِلِينَ عَلَيْهَا وَٱلْمُؤَلَّفَةِ قُلُوبُهُمْ وَفِى ٱلرِّقَابِ وَٱلْغَٰرِمِينَ وَفِى سَبِيلِ ٱللَّهِ وَٱبْنِ ٱلسَّبِيلِ فَرِيضَةً مِّنَ ٱللَّهِ وَٱللَّهُ عَلِيمٌ حَكِيمٌ

Kannada Translation - Hamza Buturದಾನಧರ್ಮವನ್ನು (ಝಕಾತ್) ಬಡವರಿಗೆ, ನಿರ್ಗತಿಕರಿಗೆ, ಅದರ ಸಂಗ್ರಹಕರಿಗೆ, ಹೃದಯದಲ್ಲಿ (ಇಸ್ಲಾಮ್ ಧರ್ಮದ ಬಗ್ಗೆ) ಒಲವುಳ್ಳವರಿಗೆ, ಗುಲಾಮ ವಿಮೋಚನೆಗೆ, ಸಾಲದಲ್ಲಿರುವವರಿಗೆ, ಅಲ್ಲಾಹನ ಮಾರ್ಗದಲ್ಲಿ ಹೋರಾಡುವುದಕ್ಕೆ ಮತ್ತು ಪ್ರಯಾಣಿಕರಿಗೆ ಮಾತ್ರ ನೀಡಬೇಕಾಗಿದೆ. ಇದು ಅಲ್ಲಾಹು ವಿಧಿಸಿದ ಕಡ್ಡಾಯ ಬಾಧ್ಯತೆಯಾಗಿದೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70