caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 62

ಮದೀನಾ · ಅವತರಣ ಕ್ರಮ 113 · 9:62

يَحْلِفُونَ بِٱللَّهِ لَكُمْ لِيُرْضُوكُمْ وَٱللَّهُ وَرَسُولُهُۥٓ أَحَقُّ أَن يُرْضُوهُ إِن كَانُوا۟ مُؤْمِنِينَ

Kannada Translation - Hamza Buturನಿಮ್ಮ ಸಂಪ್ರೀತಿಯನ್ನು ಪಡೆಯಲು ಅವರು ಅಲ್ಲಾಹನ ಮೇಲೆ ಆಣೆ ಮಾಡುತ್ತಾರೆ. ಆದರೆ ಅವರು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರ ಸಂಪ್ರೀತಿಯನ್ನು ಪಡೆಯುವುದೇ ಅವರಿಗೆ ಹೆಚ್ಚು ಅರ್ಹವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70