أَلَمْ يَعْلَمُوٓا۟ أَنَّهُۥ مَن يُحَادِدِ ٱللَّهَ وَرَسُولَهُۥ فَأَنَّ لَهُۥ نَارَ جَهَنَّمَ خَٰلِدًا فِيهَا ذَٰلِكَ ٱلْخِزْىُ ٱلْعَظِيمُ
Kannada Translation - Hamza Buturಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುತ್ತಾನೋ ಅವನಿಗೆ ನರಕವೇ ಗತಿ ಮತ್ತು ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾನೆಂದು ಅವರಿಗೆ ತಿಳಿದಿಲ್ಲವೇ? ಅದೇ ಅತಿದೊಡ್ಡ ಅಪಮಾನ.