caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 64

ಮದೀನಾ · ಅವತರಣ ಕ್ರಮ 113 · 9:64

يَحْذَرُ ٱلْمُنَٰفِقُونَ أَن تُنَزَّلَ عَلَيْهِمْ سُورَةٌ تُنَبِّئُهُم بِمَا فِى قُلُوبِهِمْ قُلِ ٱسْتَهْزِءُوٓا۟ إِنَّ ٱللَّهَ مُخْرِجٌ مَّا تَحْذَرُونَ

Kannada Translation - Hamza Buturಅವರ ಹೃದಯದಲ್ಲಿರುವ ದುರ್ವಿಚಾರಗಳನ್ನು ಬಹಿರಂಗಪಡಿಸುವ ಅಧ್ಯಾಯವು ಅವತೀರ್ಣವಾಗಬಹುದೋ ಎಂದು ಕಪಟವಿಶ್ವಾಸಿಗಳು ಹೆದರುತ್ತಾರೆ. ಹೇಳಿರಿ: “ನೀವು ತಮಾಷೆ ಮಾಡುತ್ತಿರಿ. ನಿಶ್ಚಯವಾಗಿಯೂ ನೀವು ಹೆದರುವುದನ್ನು ಅಲ್ಲಾಹು ಬಹಿರಂಗಪಡಿಸುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70