وَلَئِن سَأَلْتَهُمْ لَيَقُولُنَّ إِنَّمَا كُنَّا نَخُوضُ وَنَلْعَبُ قُلْ أَبِٱللَّهِ وَءَايَٰتِهِۦ وَرَسُولِهِۦ كُنتُمْ تَسْتَهْزِءُونَ
Kannada Translation - Hamza Buturನೀವು ಅವರೊಂದಿಗೆ ಕೇಳಿದರೆ ಅವರು ಹೇಳುತ್ತಾರೆ: “ನಾವು ಕೇವಲ ಹರಟೆ ಹೊಡೆಯುತ್ತಾ ಆಟವಾಡುತ್ತಿದ್ದೆವು.” ಕೇಳಿರಿ: “ಅಲ್ಲಾಹು, ಅವನ ವಚನಗಳು ಮತ್ತು ಅವನ ಸಂದೇಶವಾಹಕರನ್ನು ನೀವು ತಮಾಷೆ ಮಾಡುತ್ತಿದ್ದಿರಾ?