caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 66

ಮದೀನಾ · ಅವತರಣ ಕ್ರಮ 113 · 9:66

لَا تَعْتَذِرُوا۟ قَدْ كَفَرْتُم بَعْدَ إِيمَٰنِكُمْ إِن نَّعْفُ عَن طَآئِفَةٍ مِّنكُمْ نُعَذِّبْ طَآئِفَةًۢ بِأَنَّهُمْ كَانُوا۟ مُجْرِمِينَ

Kannada Translation - Hamza Buturನೆಪಗಳನ್ನು ಹೇಳಬೇಡಿ. ಸತ್ಯವಿಶ್ವಾಸಿಗಳಾದ ಬಳಿಕ ನೀವು ಸತ್ಯನಿಷೇಧಿಗಳಾಗಿದ್ದೀರಿ. ನಿಮ್ಮಲ್ಲಿ ಒಂದು ಗುಂಪನ್ನು ನಾವು ಕ್ಷಮಿಸಿದರೆ ಇನ್ನೊಂದು ಗುಂಪನ್ನು ಖಂಡಿತ ಶಿಕ್ಷಿಸುವೆವು. ಅದೇಕೆಂದರೆ ಅವರು ಅಪರಾಧಿಗಳಾಗಿದ್ದಾರೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70