ٱلْمُنَٰفِقُونَ وَٱلْمُنَٰفِقَٰتُ بَعْضُهُم مِّنۢ بَعْضٍ يَأْمُرُونَ بِٱلْمُنكَرِ وَيَنْهَوْنَ عَنِ ٱلْمَعْرُوفِ وَيَقْبِضُونَ أَيْدِيَهُمْ نَسُوا۟ ٱللَّهَ فَنَسِيَهُمْ إِنَّ ٱلْمُنَٰفِقِينَ هُمُ ٱلْفَٰسِقُونَ
Kannada Translation - Hamza Buturಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಮಹಿಳೆಯರು ಒಂದೇ ವರ್ಗಕ್ಕೆ ಸೇರಿದವರು. ಅವರು ಕೆಡುಕನ್ನು ಆದೇಶಿಸುತ್ತಾರೆ ಮತ್ತು ಒಳಿತನ್ನು ವಿರೋಧಿಸುತ್ತಾರೆ, ಹಾಗೂ ತಮ್ಮ ಕೈಗಳನ್ನು ಮಡಚಿಕೊಳ್ಳುತ್ತಾರೆ.[1] ಅವರು ಅಲ್ಲಾಹನನ್ನು ಮರೆತಿದ್ದಾರೆ. ಆದ್ದರಿಂದ ಅಲ್ಲಾಹು ಕೂಡ ಅವರನ್ನು ಮರೆತಿದ್ದಾನೆ. ನಿಶ್ಚಯವಾಗಿಯೂ ಕಪಟವಿಶ್ವಾಸಿಗಳೇ ದುಷ್ಕರ್ಮಿಗಳು.