وَعَدَ ٱللَّهُ ٱلْمُنَٰفِقِينَ وَٱلْمُنَٰفِقَٰتِ وَٱلْكُفَّارَ نَارَ جَهَنَّمَ خَٰلِدِينَ فِيهَا هِىَ حَسْبُهُمْ وَلَعَنَهُمُ ٱللَّهُ وَلَهُمْ عَذَابٌ مُّقِيمٌ
Kannada Translation - Hamza Buturಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಮಹಿಳೆಯರಿಗೆ ಹಾಗೂ ಸತ್ಯನಿಷೇಧಿಗಳಿಗೆ ಅಲ್ಲಾಹು ನರಕಾಗ್ನಿಯ ಭರವಸೆ ನೀಡಿದ್ದಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅವರಿಗೆ ಅದೇ ಸಾಕು. ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅವರಿಗೆ ಶಾಶ್ವತ ಶಿಕ್ಷೆಯಿದೆ.