caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 69

ಮದೀನಾ · ಅವತರಣ ಕ್ರಮ 113 · 9:69

كَٱلَّذِينَ مِن قَبْلِكُمْ كَانُوٓا۟ أَشَدَّ مِنكُمْ قُوَّةً وَأَكْثَرَ أَمْوَٰلًا وَأَوْلَٰدًا فَٱسْتَمْتَعُوا۟ بِخَلَٰقِهِمْ فَٱسْتَمْتَعْتُم بِخَلَٰقِكُمْ كَمَا ٱسْتَمْتَعَ ٱلَّذِينَ مِن قَبْلِكُم بِخَلَٰقِهِمْ وَخُضْتُمْ كَٱلَّذِى خَاضُوٓا۟ أُو۟لَٰٓئِكَ حَبِطَتْ أَعْمَٰلُهُمْ فِى ٱلدُّنْيَا وَٱلْـَٔاخِرَةِ وَأُو۟لَٰٓئِكَ هُمُ ٱلْخَٰسِرُونَ

Kannada Translation - Hamza Butur(ನಿಮ್ಮ ಸ್ಥಿತಿಯು) ನಿಮಗಿಂತ ಮೊದಲಿನ ಸತ್ಯನಿಷೇಧಿಗಳಂತೆ. ಅವರು ನಿಮಗಿಂತಲೂ ಹೆಚ್ಚು ಬಲಿಷ್ಠರಾಗಿದ್ದರು ಮತ್ತು ನಿಮಗಿಂತಲೂ ಹೆಚ್ಚು ಆಸ್ತಿ ಹಾಗೂ ಮಕ್ಕಳನ್ನು ಹೊಂದಿದ್ದರು. ಅವರು ಅವರ ಪಾಲನ್ನು ಪಡೆದು ಆನಂದಿಸಿದರು. ನಿಮಗಿಂತ ಮೊದಲಿನವರು ಅವರ ಪಾಲನ್ನು ಪಡೆದು ಆನಂದಿಸಿದಂತೆ ನೀವೂ ಸಹ ನಿಮ್ಮ ಪಾಲನ್ನು ಪಡೆದು ಆನಂದಿಸುತ್ತೀರಿ. ಅವರು ತಮಾಷೆಗಳಲ್ಲಿ ಕಾಲಹರಣ ಮಾಡಿದಂತೆ ನೀವು ಕೂಡ ತಮಾಷೆಗಳಲ್ಲಿ ಕಾಲಹರಣ ಮಾಡಿದ್ದೀರಿ. ಅಂತಹವರ ಕರ್ಮಗಳು ಇಹಲೋಕದಲ್ಲೂ, ಪರಲೋಕದಲ್ಲೂ ವ್ಯರ್ಥವಾಗಿವೆ. ಅವರೇ ನಷ್ಟಹೊಂದಿದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70