كَيْفَ يَكُونُ لِلْمُشْرِكِينَ عَهْدٌ عِندَ ٱللَّهِ وَعِندَ رَسُولِهِۦٓ إِلَّا ٱلَّذِينَ عَٰهَدتُّمْ عِندَ ٱلْمَسْجِدِ ٱلْحَرَامِ فَمَا ٱسْتَقَٰمُوا۟ لَكُمْ فَٱسْتَقِيمُوا۟ لَهُمْ إِنَّ ٱللَّهَ يُحِبُّ ٱلْمُتَّقِينَ
Kannada Translation - Hamza Buturಬಹುದೇವವಿಶ್ವಾಸಿಗಳಿಗೆ ಅಲ್ಲಾಹು ಮತ್ತು ಅವನ ಸಂದೇಶವಾಹಕರೊಡನೆ ಕರಾರು ಇರುವುದು ಹೇಗೆ? ಪವಿತ್ರ ಮಸೀದಿಯ ಬಳಿ ನೀವು ಕರಾರು ಮಾಡಿಕೊಂಡವರ ಹೊರತು. ಅವರು ತಮ್ಮ ಕರಾರಿನಲ್ಲಿ ನೇರವಾಗಿ ನಿಲ್ಲುವ ತನಕ ನೀವು ನಿಮ್ಮ ಕರಾರಿನಲ್ಲಿ ನೇರವಾಗಿ ನಿಲ್ಲಿರಿ. ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರನ್ನು ಪ್ರೀತಿಸುತ್ತಾನೆ.