caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 70

ಮದೀನಾ · ಅವತರಣ ಕ್ರಮ 113 · 9:70

أَلَمْ يَأْتِهِمْ نَبَأُ ٱلَّذِينَ مِن قَبْلِهِمْ قَوْمِ نُوحٍ وَعَادٍ وَثَمُودَ وَقَوْمِ إِبْرَٰهِيمَ وَأَصْحَٰبِ مَدْيَنَ وَٱلْمُؤْتَفِكَٰتِ أَتَتْهُمْ رُسُلُهُم بِٱلْبَيِّنَٰتِ فَمَا كَانَ ٱللَّهُ لِيَظْلِمَهُمْ وَلَٰكِن كَانُوٓا۟ أَنفُسَهُمْ يَظْلِمُونَ

Kannada Translation - Hamza Buturಅವರಿಗಿಂತ ಮೊದಲಿನವರ—ನೂಹರ ಜನರು, ಆದ್ ಗೋತ್ರ, ಸಮೂದ್ ಗೋತ್ರ, ಇಬ್ರಾಹೀಮರ ಜನರು, ಮದ್ಯನ್ ದೇಶದ ಜನರು, ಬುಡಮೇಲಾದ ದೇಶದ ಜನರು—ಮುಂತಾದವರ ಸಮಾಚಾರಗಳು ಇವರಿಗೆ ತಲುಪಿಲ್ಲವೇ? ಅವರೆಲ್ಲರ ಬಳಿಗೆ ಅವರ ಪ್ರವಾದಿಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬಂದಿದ್ದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರೇ ಅವರಿಗೆ ಅನ್ಯಾಯ ಮಾಡಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70