وَٱلْمُؤْمِنُونَ وَٱلْمُؤْمِنَٰتُ بَعْضُهُمْ أَوْلِيَآءُ بَعْضٍ يَأْمُرُونَ بِٱلْمَعْرُوفِ وَيَنْهَوْنَ عَنِ ٱلْمُنكَرِ وَيُقِيمُونَ ٱلصَّلَوٰةَ وَيُؤْتُونَ ٱلزَّكَوٰةَ وَيُطِيعُونَ ٱللَّهَ وَرَسُولَهُۥٓ أُو۟لَٰٓئِكَ سَيَرْحَمُهُمُ ٱللَّهُ إِنَّ ٱللَّهَ عَزِيزٌ حَكِيمٌ
Kannada Translation - Hamza Buturಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಮಹಿಳೆಯರು ಪರಸ್ಪರ ಆಪ್ತಮಿತ್ರರು. ಅವರು ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ, ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ನೀಡುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡುತ್ತಾರೆ. ಅಲ್ಲಾಹು ಅವರಿಗೆ ಖಂಡಿತ ದಯೆ ತೋರುವನು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.