وَمِنْهُم مَّنْ عَٰهَدَ ٱللَّهَ لَئِنْ ءَاتَىٰنَا مِن فَضْلِهِۦ لَنَصَّدَّقَنَّ وَلَنَكُونَنَّ مِنَ ٱلصَّٰلِحِينَ
Kannada Translation - Hamza Butur“ಅಲ್ಲಾಹು ಅವನ ಔದಾರ್ಯದಿಂದ ನಮಗೆ ದೌಲತ್ತು ನೀಡಿದರೆ ನಿಶ್ಚಯವಾಗಿಯೂ ನಾವು ದಾನಧರ್ಮ ಮಾಡುತ್ತೇವೆ ಮತ್ತು ನೀತಿವಂತರಲ್ಲಿ ಸೇರಿಕೊಳ್ಳುತ್ತೇವೆ” ಎಂದು ಅಲ್ಲಾಹನೊಡನೆ ಕರಾರು ಮಾಡಿದವರು ಅವರಲ್ಲಿದ್ದಾರೆ.