فَلَمَّآ ءَاتَىٰهُم مِّن فَضْلِهِۦ بَخِلُوا۟ بِهِۦ وَتَوَلَّوا۟ وَّهُم مُّعْرِضُونَ
Kannada Translation - Hamza Buturಆದರೆ ಅವನು ಅವರಿಗೆ ಅವನ ಔದಾರ್ಯದಿಂದ ದೌಲತ್ತು ನೀಡಿದಾಗ ಅವರು ಜಿಪುಣತನ ತೋರಿದರು ಮತ್ತು ಕಡೆಗಣಿಸುತ್ತಾ ತಿರುಗಿ ನಡೆದರು.
فَلَمَّآ ءَاتَىٰهُم مِّن فَضْلِهِۦ بَخِلُوا۟ بِهِۦ وَتَوَلَّوا۟ وَّهُم مُّعْرِضُونَ