فَأَعْقَبَهُمْ نِفَاقًا فِى قُلُوبِهِمْ إِلَىٰ يَوْمِ يَلْقَوْنَهُۥ بِمَآ أَخْلَفُوا۟ ٱللَّهَ مَا وَعَدُوهُ وَبِمَا كَانُوا۟ يَكْذِبُونَ
Kannada Translation - Hamza Buturಆದ್ದರಿಂದ ಅವರಿಗೆ ಶಿಕ್ಷೆಯಾಗಿ ಅಲ್ಲಾಹು ಅವರ ಹೃದಯಗಳಲ್ಲಿ ಕಪಟತೆಯನ್ನು ಹಾಕಿದನು. ಅವರು ಅವನನ್ನು ಭೇಟಿಯಾಗುವ ದಿನದ ತನಕ (ಅದು ಅವರ ಹೃದಯಗಳಲ್ಲಿರುವುದು). ಅದೇಕೆಂದರೆ, ಅವರು ಅಲ್ಲಾಹನಿಗೆ ನೀಡಿದ ಭರವಸೆಯನ್ನು ಮುರಿದರು. ಅದೇಕೆಂದರೆ, ಅವರು ಸುಳ್ಳು ಹೇಳುವವರಾಗಿದ್ದರು.