caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 78

ಮದೀನಾ · ಅವತರಣ ಕ್ರಮ 113 · 9:78

أَلَمْ يَعْلَمُوٓا۟ أَنَّ ٱللَّهَ يَعْلَمُ سِرَّهُمْ وَنَجْوَىٰهُمْ وَأَنَّ ٱللَّهَ عَلَّٰمُ ٱلْغُيُوبِ

Kannada Translation - Hamza Buturಅವರ ರಹಸ್ಯಗಳನ್ನು ಮತ್ತು ಅವರ ಗೂಢ ಸಂಭಾಷಣೆಗಳನ್ನು ಅಲ್ಲಾಹು ತಿಳಿಯುತ್ತಾನೆಂದು, ಮತ್ತು ಅಲ್ಲಾಹು ಅಗೋಚರ ಸಂಗತಿಗಳನ್ನು ಬಹಳ ಚೆನ್ನಾಗಿ ತಿಳಿಯುತ್ತಾನೆಂದು ಅವರಿಗೆ ಗೊತ್ತಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70