caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 79

ಮದೀನಾ · ಅವತರಣ ಕ್ರಮ 113 · 9:79

ٱلَّذِينَ يَلْمِزُونَ ٱلْمُطَّوِّعِينَ مِنَ ٱلْمُؤْمِنِينَ فِى ٱلصَّدَقَٰتِ وَٱلَّذِينَ لَا يَجِدُونَ إِلَّا جُهْدَهُمْ فَيَسْخَرُونَ مِنْهُمْ سَخِرَ ٱللَّهُ مِنْهُمْ وَلَهُمْ عَذَابٌ أَلِيمٌ

Kannada Translation - Hamza Buturಸ್ವಯಂಪ್ರೇರಣೆಯಿಂದ ದಾನ ಮಾಡುವ ಸತ್ಯವಿಶ್ವಾಸಿಗಳನ್ನು ಮತ್ತು ದಾನ ಮಾಡಲು ತಮ್ಮ ದಿನಗೂಲಿಯ ಹೊರತು ಬೇರೇನೂ ಇಲ್ಲದವರನ್ನು ಅವರು ಟೀಕಿಸುತ್ತಾರೆ. ಅವರು ಅವರನ್ನು ತಮಾಷೆ ಮಾಡುತ್ತಾರೆ. ಅಲ್ಲಾಹು ಕೂಡ ಅವರನ್ನು (ಕಪಟವಿಶ್ವಾಸಿಗಳನ್ನು) ತಮಾಷೆ ಮಾಡುವನು. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70