كَيْفَ وَإِن يَظْهَرُوا۟ عَلَيْكُمْ لَا يَرْقُبُوا۟ فِيكُمْ إِلًّا وَلَا ذِمَّةً يُرْضُونَكُم بِأَفْوَٰهِهِمْ وَتَأْبَىٰ قُلُوبُهُمْ وَأَكْثَرُهُمْ فَٰسِقُونَ
Kannada Translation - Hamza Buturಅವರಿಗೆ ಕರಾರು ಇರುವುದು ಹೇಗೆ? ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ದೊರೆತರೆ, ನಿಮ್ಮ ವಿಷಯದಲ್ಲಿ ಅವರು ಕುಟುಂಬ ಸಂಬಂಧವನ್ನು ಅಥವಾ ಕರಾರನ್ನು ಪರಿಗಣಿಸುವುದಿಲ್ಲ. ಅವರು ಮಾತಿನ ಮೂಲಕ ನಿಮ್ಮ ಬಗ್ಗೆ ಸಂತೃಪ್ತಿ ಸೂಚಿಸುತ್ತಾರೆ. ಆದರೆ ಅವರ ಹೃದಯಗಳು ಅದನ್ನು ಒಪ್ಪಿಕೊಳ್ಳುವುದಿಲ್ಲ. ಅವರಲ್ಲಿ ಹೆಚ್ಚಿನವರೂ ದುಷ್ಕರ್ಮಿಗಳಾಗಿದ್ದಾರೆ.