caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 80

ಮದೀನಾ · ಅವತರಣ ಕ್ರಮ 113 · 9:80

ٱسْتَغْفِرْ لَهُمْ أَوْ لَا تَسْتَغْفِرْ لَهُمْ إِن تَسْتَغْفِرْ لَهُمْ سَبْعِينَ مَرَّةً فَلَن يَغْفِرَ ٱللَّهُ لَهُمْ ذَٰلِكَ بِأَنَّهُمْ كَفَرُوا۟ بِٱللَّهِ وَرَسُولِهِۦ وَٱللَّهُ لَا يَهْدِى ٱلْقَوْمَ ٱلْفَٰسِقِينَ

Kannada Translation - Hamza Buturನೀವು ಅವರಿಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಿದರೂ ಅಥವಾ ಕ್ಷಮೆಯಾಚನೆ ಮಾಡದಿದ್ದರೂ, ನೀವು ಅವರಿಗೋಸ್ಕರ ಎಪ್ಪತ್ತು ಸಲ ಕ್ಷಮೆಯಾಚನೆ ಮಾಡಿದರೂ ಅಲ್ಲಾಹು ಅವರನ್ನು ಕ್ಷಮಿಸುವುದಿಲ್ಲ. ಅದೇಕೆಂದರೆ ಅವರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸಿದ್ದಾರೆ. ವಿಧೇಯತೆಯಿಲ್ಲದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70