وَلَا تُصَلِّ عَلَىٰٓ أَحَدٍ مِّنْهُم مَّاتَ أَبَدًا وَلَا تَقُمْ عَلَىٰ قَبْرِهِۦٓ إِنَّهُمْ كَفَرُوا۟ بِٱللَّهِ وَرَسُولِهِۦ وَمَاتُوا۟ وَهُمْ فَٰسِقُونَ
Kannada Translation - Hamza Buturಅವರಲ್ಲಿ ಯಾರಾದರೂ ಇಹಲೋಕ ತ್ಯಜಿಸಿದರೆ ಅವನಿಗೆ ಅಂತ್ಯಕ್ರಿಯೆಯ ನಮಾಝ್ ಮಾಡಬೇಡಿ. ಅವನ ಸಮಾಧಿಯ ಬಳಿ ನಿಲ್ಲಬೇಡಿ. ನಿಶ್ಚಯವಾಗಿಯೂ ಅವರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸಿದ್ದಾರೆ ಮತ್ತು ಅವಿಧೇಯರಾಗಿಯೇ ಪ್ರಾಣಬಿಟ್ಟಿದ್ದಾರೆ.