caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 85

ಮದೀನಾ · ಅವತರಣ ಕ್ರಮ 113 · 9:85

وَلَا تُعْجِبْكَ أَمْوَٰلُهُمْ وَأَوْلَٰدُهُمْ إِنَّمَا يُرِيدُ ٱللَّهُ أَن يُعَذِّبَهُم بِهَا فِى ٱلدُّنْيَا وَتَزْهَقَ أَنفُسُهُمْ وَهُمْ كَٰفِرُونَ

Kannada Translation - Hamza Buturಅವರ ಆಸ್ತಿ ಮತ್ತು ಮಕ್ಕಳನ್ನು ನೋಡಿ ಬೆರಗಾಗಬೇಡಿ. ಅಲ್ಲಾಹು ಅವುಗಳ ಮೂಲಕ ಅವರನ್ನು ಇಹಲೋಕದಲ್ಲೇ ಶಿಕ್ಷಿಸಲು ಮತ್ತು ಸತ್ಯನಿಷೇಧಿಗಳಾಗಿಯೇ ಅವರು ಪ್ರಾಣಬಿಡುವಂತಾಗಲು ಬಯಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70