caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 86

ಮದೀನಾ · ಅವತರಣ ಕ್ರಮ 113 · 9:86

وَإِذَآ أُنزِلَتْ سُورَةٌ أَنْ ءَامِنُوا۟ بِٱللَّهِ وَجَٰهِدُوا۟ مَعَ رَسُولِهِ ٱسْتَـْٔذَنَكَ أُو۟لُوا۟ ٱلطَّوْلِ مِنْهُمْ وَقَالُوا۟ ذَرْنَا نَكُن مَّعَ ٱلْقَٰعِدِينَ

Kannada Translation - Hamza Butur“ಅಲ್ಲಾಹನಲ್ಲಿ ವಿಶ್ವಾಸವಿಡಿ ಮತ್ತು ಅವನ ಸಂದೇಶವಾಹಕರ ಜೊತೆಗೂಡಿ ಯುದ್ಧ ಮಾಡಿ” ಎಂಬ ಆಜ್ಞೆಯಿರುವ ಒಂದು ಅಧ್ಯಾಯವು ಅವತೀರ್ಣವಾದರೆ, ಅವರಲ್ಲಿನ ಧನಿಕರ ಒಂದು ಗುಂಪು ನಿಮ್ಮ ಬಳಿಗೆ ಬಂದು, “ದಯವಿಟ್ಟು ನಮ್ಮನ್ನು ಬಿಟ್ಟುಬಿಡಿ; ನಾವು (ನಮ್ಮ ಮನೆಯಲ್ಲೇ) ಉಳಿಯುತ್ತೇವೆ” ಎಂದು ಹೇಳುತ್ತಾ ನಿಮ್ಮಲ್ಲಿ (ಯುದ್ಧದಿಂದ ತಪ್ಪಿಸಿಕೊಳ್ಳಲು) ಅನುಮತಿ ಕೇಳಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70