caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 87

ಮದೀನಾ · ಅವತರಣ ಕ್ರಮ 113 · 9:87

رَضُوا۟ بِأَن يَكُونُوا۟ مَعَ ٱلْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ

Kannada Translation - Hamza Butur(ಯುದ್ಧದಿಂದ ವಿನಾಯಿತಿ ನೀಡಲಾದ) ಮಹಿಳೆಯರೊಡನೆ ಉಳಿದುಕೊಳ್ಳಲು ಅವರು ಇಷ್ಟಪಟ್ಟರು. ಅವರ ಹೃದಯಗಳಿಗೆ ಮೊಹರು ಹಾಕಲಾಗಿದೆ. ಆದ್ದರಿಂದ ಅವರು ಅರ್ಥಮಾಡಿಕೊಳ್ಳುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70