لَٰكِنِ ٱلرَّسُولُ وَٱلَّذِينَ ءَامَنُوا۟ مَعَهُۥ جَٰهَدُوا۟ بِأَمْوَٰلِهِمْ وَأَنفُسِهِمْ وَأُو۟لَٰٓئِكَ لَهُمُ ٱلْخَيْرَٰتُ وَأُو۟لَٰٓئِكَ هُمُ ٱلْمُفْلِحُونَ
Kannada Translation - Hamza Buturಆದರೆ ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ತಮ್ಮ ತನು-ಧನಗಳಿಂದ ಯುದ್ಧ ಮಾಡಿದರು. ಅವರೇ ಒಳಿತನ್ನು ಹೊಂದಿರುವವರು. ಅವರೇ ಯಶಸ್ವಿಯಾದವರು.