caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 89

ಮದೀನಾ · ಅವತರಣ ಕ್ರಮ 113 · 9:89

أَعَدَّ ٱللَّهُ لَهُمْ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا ذَٰلِكَ ٱلْفَوْزُ ٱلْعَظِيمُ

Kannada Translation - Hamza Buturಅಲ್ಲಾಹು ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಅತಿದೊಡ್ಡ ವಿಜಯ.
Looking for a topic? Try the meaning search — your question is scanned across all 6,236 verses.
ಭಾಷೆ — 70