ٱشْتَرَوْا۟ بِـَٔايَٰتِ ٱللَّهِ ثَمَنًا قَلِيلًا فَصَدُّوا۟ عَن سَبِيلِهِۦٓ إِنَّهُمْ سَآءَ مَا كَانُوا۟ يَعْمَلُونَ
Kannada Translation - Hamza Buturಅವರು ಅಲ್ಲಾಹನ ವಚನಗಳನ್ನು ಅಲ್ಪ ಬೆಲೆಗೆ ಮಾರಿದರು ಮತ್ತು ಅವನ ಮಾರ್ಗದಿಂದ ಜನರನ್ನು ತಡೆದರು. ನಿಶ್ಚಯವಾಗಿಯೂ ಅವರು ಮಾಡುವ ಕರ್ಮಗಳು ಬಹಳ ನೀಚವಾಗಿವೆ.