caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 90

ಮದೀನಾ · ಅವತರಣ ಕ್ರಮ 113 · 9:90

وَجَآءَ ٱلْمُعَذِّرُونَ مِنَ ٱلْأَعْرَابِ لِيُؤْذَنَ لَهُمْ وَقَعَدَ ٱلَّذِينَ كَذَبُوا۟ ٱللَّهَ وَرَسُولَهُۥ سَيُصِيبُ ٱلَّذِينَ كَفَرُوا۟ مِنْهُمْ عَذَابٌ أَلِيمٌ

Kannada Translation - Hamza Buturಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿ (ಯುದ್ಧಕ್ಕೆ ತೆರಳದಿರಲು) ವಿನಾಯಿತಿ ಹೊಂದಿರುವವರು ಅವರಿಗೆ ಅನುಮತಿ ಸಿಗುವುದಕ್ಕಾಗಿ ನಿಮ್ಮ ಬಳಿಗೆ ಬಂದರು. ಆದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರೊಡನೆ ಸುಳ್ಳು ಹೇಳಿದವರು (ಮನೆಯಲ್ಲೇ) ಕುಳಿತರು. ಅವರಲ್ಲಿರುವ ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯು ಕಾದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70