caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 91

ಮದೀನಾ · ಅವತರಣ ಕ್ರಮ 113 · 9:91

لَّيْسَ عَلَى ٱلضُّعَفَآءِ وَلَا عَلَى ٱلْمَرْضَىٰ وَلَا عَلَى ٱلَّذِينَ لَا يَجِدُونَ مَا يُنفِقُونَ حَرَجٌ إِذَا نَصَحُوا۟ لِلَّهِ وَرَسُولِهِۦ مَا عَلَى ٱلْمُحْسِنِينَ مِن سَبِيلٍ وَٱللَّهُ غَفُورٌ رَّحِيمٌ

Kannada Translation - Hamza Butur(ಯುದ್ಧದಲ್ಲಿ ಪಾಲ್ಗೊಳ್ಳದ) ದುರ್ಬಲರ ಮೇಲೆ, ರೋಗಿಗಳ ಮೇಲೆ ಮತ್ತು ಖರ್ಚು ಮಾಡಲು ಏನೂ ಇಲ್ಲದವರ ಮೇಲೆ ದೋಷವಿಲ್ಲ—ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಹಿತಚಿಂತಕರಾಗಿದ್ದರೆ. ಇಂತಹ ಸಜ್ಜನರ ಮೇಲೆ ಆರೋಪ ಹೊರಿಸಲು ಯಾವುದೇ ಅವಕಾಶವಿಲ್ಲ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70