caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 92

ಮದೀನಾ · ಅವತರಣ ಕ್ರಮ 113 · 9:92

وَلَا عَلَى ٱلَّذِينَ إِذَا مَآ أَتَوْكَ لِتَحْمِلَهُمْ قُلْتَ لَآ أَجِدُ مَآ أَحْمِلُكُمْ عَلَيْهِ تَوَلَّوا۟ وَّأَعْيُنُهُمْ تَفِيضُ مِنَ ٱلدَّمْعِ حَزَنًا أَلَّا يَجِدُوا۟ مَا يُنفِقُونَ

Kannada Translation - Hamza Buturಅವರು ನಿಮ್ಮ ಬಳಿಗೆ ಬಂದು, ಅವರನ್ನು ಕೂಡ ಯುದ್ಧಕ್ಕೆ ಒಯ್ಯಬೇಕೆಂದು ವಿನಂತಿಸಿದಾಗ, “ನಿಮ್ಮನ್ನು ಒಯ್ಯುವಂತಹ ಯಾವುದೇ ಸವಾರಿ ನನ್ನ ಬಳಿಯಿಲ್ಲ” ಎಂದು ನೀವು ಉತ್ತರಿಸಿದಿರಿ; ಆಗ (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಲು ಚಿಕ್ಕಾಸು ಕೂಡ ಇಲ್ಲದೆ ಬೇಸರದಿಂದ ಕಣ್ಣೀರು ಸುರಿಸುತ್ತಾ ಹಿಂದಿರುಗಿ ಹೋದವರ ಮೇಲೂ ದೋಷವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70