caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 93

ಮದೀನಾ · ಅವತರಣ ಕ್ರಮ 113 · 9:93

إِنَّمَا ٱلسَّبِيلُ عَلَى ٱلَّذِينَ يَسْتَـْٔذِنُونَكَ وَهُمْ أَغْنِيَآءُ رَضُوا۟ بِأَن يَكُونُوا۟ مَعَ ٱلْخَوَالِفِ وَطَبَعَ ٱللَّهُ عَلَىٰ قُلُوبِهِمْ فَهُمْ لَا يَعْلَمُونَ

Kannada Translation - Hamza Buturಆರೋಪ ಹೊರಿಸಲು ಅವಕಾಶವಿರುವುದು ಧನಿಕರಾಗಿದ್ದೂ ಸಹ (ಯುದ್ಧದಿಂದ ವಿನಾಯಿತಿ ಪಡೆಯಲು) ನಿಮ್ಮಲ್ಲಿ ಅನುಮತಿ ಕೇಳುವವರ ಮೇಲೆ ಮಾತ್ರ. ಅವರು (ಯುದ್ಧದಿಂದ ವಿನಾಯಿತಿ ನೀಡಲಾದ) ಮಹಿಳೆಯರೊಡನೆ ಕುಳಿತುಕೊಳ್ಳಲು ಇಷ್ಟಪಟ್ಟರು. ಅಲ್ಲಾಹು ಅವರ ಹೃದಯಗಳಿಗೆ ಮೊಹರು ಹಾಕಿದ್ದಾನೆ. ಆದ್ದರಿಂದ ಅವರು ತಿಳಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70