caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 95

ಮದೀನಾ · ಅವತರಣ ಕ್ರಮ 113 · 9:95

سَيَحْلِفُونَ بِٱللَّهِ لَكُمْ إِذَا ٱنقَلَبْتُمْ إِلَيْهِمْ لِتُعْرِضُوا۟ عَنْهُمْ فَأَعْرِضُوا۟ عَنْهُمْ إِنَّهُمْ رِجْسٌ وَمَأْوَىٰهُمْ جَهَنَّمُ جَزَآءًۢ بِمَا كَانُوا۟ يَكْسِبُونَ

Kannada Translation - Hamza Buturನೀವು ಅವರ ಬಳಿಗೆ ಮರಳಿದಾಗ, ಅವರನ್ನು ಅವರ ಪಾಡಿಗೆ ಬಿಟ್ಟುಬಿಡುವುದಕ್ಕಾಗಿ ಅವರು ನಿಮ್ಮ ಮುಂದೆ ಅಲ್ಲಾಹನ ಹೆಸರಲ್ಲಿ ಆಣೆ ಮಾಡುತ್ತಾರೆ. ನೀವು ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ. ನಿಜವಾಗಿಯೂ ಅವರು ಹೊಲಸು ಜನರು. ಅವರ ವಾಸಸ್ಥಳ ನರಕವಾಗಿದೆ. ಅದು ಅವರು ಮಾಡಿದ ದುಷ್ಕರ್ಮಗಳ ಫಲವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70