يَحْلِفُونَ لَكُمْ لِتَرْضَوْا۟ عَنْهُمْ فَإِن تَرْضَوْا۟ عَنْهُمْ فَإِنَّ ٱللَّهَ لَا يَرْضَىٰ عَنِ ٱلْقَوْمِ ٱلْفَٰسِقِينَ
Kannada Translation - Hamza Buturನಿಮ್ಮ ಸಂಪ್ರೀತಿಯನ್ನು ಪಡೆಯಲು ಅವರು ಅಲ್ಲಾಹನ ಮೇಲೆ ಆಣೆ ಮಾಡುತ್ತಾರೆ. ನೀವು ಅವರ ಬಗ್ಗೆ ಸಂಪ್ರೀತರಾದರೂ, ಅಲ್ಲಾಹು ಆ ದುಷ್ಕರ್ಮಿಗಳ ಬಗ್ಗೆ ಖಂಡಿತ ಸಂಪ್ರೀತನಾಗುವುದಿಲ್ಲ.